ತಾಲೂಕು ಸುದ್ದಿ

ಲಾಯಿಲ ಸೈಂಟ್ ಮೆರೀಸ್ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ : ಲಾಯಿಲ ಸೈಂಟ್ ಮೆರೀಸ್ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಕೊಡಿಯಾಲ ಮನೆಯ ರಾಮಣ್ಣ ಗೌಡ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದಾರೆ.

ನಿಮ್ಮದೊಂದು ಉತ್ತರ