ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ಕರೆಯಂತೆ ದೇಶವ್ಯಾಪಿ ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಇಂದು ಶಾಸಕ ಹರೀಶ್ ಪೂಂಜ ಅವರ ಸ್ವಗೃಹ “ಮಿಥಿಲಾ” ದಲ್ಲಿ ತಿರಂಗಾವನ್ನು ಹಾರಿಸಲಾಯಿತು.
ನಾಡಿನಪ್ರತಿಯೊಬ್ಬರ ಮನೆಯಲ್ಲೂ ರಾಷ್ಟ್ರ ದ್ವಜವನ್ನು ಹಾರಿಸಿ ದೇಶದ ಸ್ವಾತಂತ್ರ್ಯಕ್ಕೆ ತಮ್ಮ ಸರ್ವಸ್ವವನ್ನೂ ಸಮರ್ಪಿಸಿಕೊಂಡ ಸ್ವಾ ತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ ಎಂದು ಶಾಸಕರು ನುಡಿದರು.