ತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣಾ ಎಸ್. ಐ ಆಗಿ ಅನಿಲ್ ಕುಮಾರ್ ಅಧಿಕಾರ ಸ್ವೀಕಾರ

ಧಮ೯ಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆಯಾಗಿ ಅನಿಲ್ ಕುಮಾರ್ ಡಿ ರವರು ಆ.25ರಂದು ಅಧಿಕಾರ ಸ್ವೀಕರಿಸಿಕೊಡಿದ್ದಾರೆ.

ಅನಿಲ್ ಕುಮಾರ್ ಡಿ ಇವರು ಶಿರಸಿ ಹೊಸ ಮಾರುಕಟ್ಟೆ ಠಾಣಾ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಇವರನ್ನು ಧರ್ಮಸ್ಥಳ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಧರ್ಮಸ್ಥಳ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಕಾಂತ್ ಪಾಟೀಲ್ ಇವರನ್ನು ಪಶ್ಚಿಮ ವಲಯ ಐಜಿಪಿ ಕಚೇರಿಗೆ ವರ್ಗಾಯಿಸಲಾಗಿದೆ.

ನಿಮ್ಮದೊಂದು ಉತ್ತರ