ತಾಲೂಕು ಸುದ್ದಿ

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ ಅವರು ಶ್ರೀ ಕ್ಷೇತ್ರ ಧಮ೯ಸ್ಥಳ ದೇವಸ್ಥಾನಕ್ಕೆ ಭೇಟಿ

ಧಮ೯ಸ್ಥಳ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ ಅವರು ಶ್ರೀ ಕ್ಷೇತ್ರ ಧಮ೯ಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೆ ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ ಜೊತೆಗಿದ್ದರು.

ನಿಮ್ಮದೊಂದು ಉತ್ತರ